ಮೇಕೆದಾಟು ಪಾದಯಾತ್ರೆ: ಡಿಕೆ ಶಿವಕುಮಾರ್ ವಿರುದ್ಧದ 1 ಪ್ರಕರಣ ರದ್ದು ಹಾಗೂ 2 ಪ್ರಕರಣಗಳಿಗೆ ತಡೆಯಾಜ್ಞೆ.
ಬೆಂಗಳೂರು (ಜೂ.10): ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ಕಳೆದ ವರ್ಷ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪಾದಯಾತ್ರೆ ವೇಳೆ ಕೊರೋನಾ ನಿಯಮಗಳ ಉಲ್ಲಂಘಿಸಿದ ಮತ್ತು ಸಾಂಕ್ರಾಮಿಕ ರೋಗಗಳನ್ನು ಹರಡುವಿಕೆ ಆರೋಪದ ಮೇಲೆ...