ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ:
ಕೇಂದ್ರ ಸರ್ಕಾರದ ಭಾರತಮಾಲಾ ಪರಿಯೋಜನಾ (ಬಿಎಂಪಿ) ಪ್ರಮುಖ ಯೋಜನೆಯ ಭಾಗವಾಗಿ ನಿರ್ಮಿಸಲಾದ ಮಹತ್ವಾಕಾಂಕ್ಷೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದೆ. 119 ಕಿಮೀ ಉದ್ದದ ಎಕ್ಸ್‌ಪ್ರೆಸ್‌ವೇ...