ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜೂನ್ 12: ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ...