ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಒಡಿಶಾದಲ್ಲಿ ಅರೆಸ್ಟ್
ಬೆಂಗಳೂರು;ಬಿಜೆಪಿ ಎಂಎಲ್‌ಎ ಟಿಕೆಟ್ ಕೊಡಿಸಲು ಹಣ ಪಡೆದ ಪ್ರಕರಣದಲ್ಲಿ ಆರೋಪಿಯಾಗಿರುವ ತಾಲೂಕಿನ ಹಿರೇಹಡಗಲಿ ಗ್ರಾಮದ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಠದ ಅಭಿನವ ಹಾಲವೀರಪ್ಪ ಸ್ವಾಮೀಜಿ ತಲೆಮರಿಸಿಕೊಂಡಿದ್ದರು. ಸದ್ಯ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....