ಇಂದು 28 ರೈಲು ನಿಲ್ದಾಣಗಳ ನವೀಕರಣಕ್ಕೆ ಶಂಕುಸ್ಥಾಪನೆ;ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು;ದೇಶದಾದ್ಯಂತ ಬರೋಬ್ಬರಿ 553 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ(Narenramodi) ಅವರು ಇಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇವುಗಳ ಜೊತೆಗೆ 1,500 ರೈಲು ಮೇಲ್ವೇತುವೆಗಳು ಮತ್ತು 1,500 ಅಂಡರ್ ಪಾಸ್‌ಗಳನ್ನು ರಾಷ್ಟ್ರಕ್ಕೆ ಉದ್ಘಾಟನೆಗೊಳಿಸಲಿದ್ದಾರೆ....