ಚಳಿಗಾಲದಲ್ಲಿ ದೇಹಕ್ಕೆ ಅಗತ್ಯವಿರುವ 5 ತರಕಾರಿಗಳು ಯಾವುವು..?
ಬೆಂಗಳೂರು, ಡಿ. 13: ಈಗಾಗಲೇ ಚಳಿಗಾಲ ಶುರುವಾಗಿದೆ. ಈ ಸಂದರ್ಭದಲ್ಲಿ ಮಕ್ಕಳು ಮತ್ತು ವೃದ್ಧರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅತ್ಯವಶ್ಯ. ಈ ಚಳಿಗಾಲಕ್ಕೆ ಹೊಂದಿಕೆಯಾಗುವಂತಹ ತರಕಾರಿಗಳನ್ನು ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸುಲಭವಾಗಿರುತ್ತದೆ....