ದೀಪಾವಳಿ ಪಟಾಕಿ ಸ್ಫೋಟಕ್ಕೆ ಬೆಂಗಳೂರಿನಲ್ಲಿ ವಾಯುಮಾಲಿನ್ಯ 193ಕ್ಕೇರಿದ AQI
ಬೆಂಗಳೂರು : ಉದ್ಯಾನನಗರಿಯಲ್ಲಿ ಹವಾಮಾನ ಗುಣಮಟ್ಟ ತೀವ್ರಪ್ರಮಾಣದಲ್ಲಿ ಕುಸಿದಿದೆ ಎಂದು ವರದಿಯೊಂದು ಹೇಳಿದೆ.ಬೆಂಗಳೂರಿನ ಜನತೆ ಕಳೆದ 2 ದಿನಗಳಿಂದ ದೀಪಾವಳಿ ಸಂಭ್ರಮಾಚರಣೆಯಲ್ಲಿದ್ದಾರೆ ಉದ್ಯಾನ ನಗರಿಯಲ್ಲಿನ ವಾಯು ಗುಣಮಟ್ಟ ಸೂಚ್ಯಂಕ 193ಕ್ಕೇರಿದೆ ಎಂದು ಖಾಸಗಿ...