ಏನೀ “ರೋಮಾಂಚಕ ಗ್ರಾಮ ಕಾರ್ಯಕ್ರಮ” ?ಇದಕ್ಕಾಗಿ 4800 ಕೋಟಿ ರೂ. ಗಳ ಹಣ ಹಂಚಿಕೆ!
4800 ಕೋಟಿ ರೂ. ಗಳ ಹಣ ಹಂಚಿಕೆಯೊಂದಿಗೆ 2022-23 ರಿಂದ 2025-26ನೇ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ "ರೋಮಾಂಚಕ ಗ್ರಾಮಗಳ ಕಾರ್ಯಕ್ರಮ"ಕ್ಕೆ ಸಂಪುಟದ ಅನುಮೋದನೆಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ...