ಫೆಬ್ರವರಿ 17ಕ್ಕೆ ರಾಜ್ಯ ಬಜೆಟ್ ಮಂಡನೆ ಸಾಧ್ಯತೆ;Karnataka State Budget 2023-24
ಬೆಂಗಳೂರು: ಚುನಾವಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಇದೀಗ ಫೆಬ್ರವರಿ 17ಕ್ಕೆ ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ.ವಿಧಾನಮಂಡಲದ ಬಜೆಟ್ ಅಧಿವೇಶನವನ್ನು ಫೆಬ್ರವರಿ 10ರಿಂದ ನಡೆಸಲು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹಾಗೂ...