ನಾಳೆ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿದ್ದು, ಆಡಳಿತ-ಪ್ರತಿಪಕ್ಷಗಳ ನಡುವಿನ ಜಂಗಿಕುಸ್ತಿಗೆ ವೇದಿಕೆಯಾಗುವ ಸೂಚನೆ ದೊರೆತಿದೆ.ಬಿಜೆಪಿಯ ಆರ್.ಅಶೋಕ್ ನಾಯಕತ್ವದಲ್ಲಿ ಕಲರವ ಮಾಡಲಿದೆ. ಮಾಜಿ ಸಿಎಂ ಹೆಚ್....