ಮೈಸೂರಿನಲ್ಲಿ ಗೃಹಲಕ್ಷ್ಮಿಯೋಜನೆಗೆ ಇಂದು ವಿಧ್ಯುಕ್ತ ಚಾಲನೆ
#Ceremonial #launch #Grilahakshmi #Yojana #Mysore
ಬೆಂಗಳೂರು;ಗೃಹ ಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ,ಗೃಹಲಕ್ಷ್ಮಿ ಯೋಜನೆ' ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ...