ಅರ್ಕಾವತಿ ಬಡಾವಣೆ 378 ಮಂದಿಗೆ ಬದಲಿ ನಿವೇಶನ: ಬಿಡಿಎ ಅಧ್ಯಕ್ಷ ವಿಶ್ವನಾಥ್
ಬೆಂಗಳೂರು ಮಾ 17 : ರೀಡೂ, ಡಿನೋಟಿಫಿಕೇಶನ್ ಸೇರಿದಂತೆ ಹಲವು ಕಾರಣಗಳಿಂದ ಅರ್ಕಾವತಿ ಬಡಾವಣೆ ಯಲ್ಲಿ ನಿವೇಶನವನ್ನು ಕಳೆದುಕೊಂಡಿದ್ದ 378 ನಾಗರಿಕರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆ ನಲ್ಲಿ...