24.2 C
Bengaluru
Sunday, December 22, 2024

Tag: Revenuefact stories

RTI;ಆಧಾರ್ ಲಿಂಕ್ ಮಾಡದ 11.5 ಕೋಟಿ ಪ್ಯಾನ್ ಕಾರ್ಡ್‌ಗಳನ್ನು ನಿಷ್ಕ್ರಿಯ

#RTI #11.5crore #PANcard #Linked #Aadhar #inactiveನವದೆಹಲಿ;ನಿಗದಿತ ಗಡುವಿನ ಮೊದಲು ಆಧಾರ್ ಕಾರ್ಡ್‌ಗಳಿಗೆ ಲಿಂಕ್ ಮಾಡದ ಕಾರಣ ಒಟ್ಟು 11.5 ಕೋಟಿ ಪ್ಯಾನ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ...

ಇಂದು ಆಯನೂರು ಮಂಜುನಾಥ್ ಕಾಂಗ್ರೆಸ್‌ಗೆ ಸೇರ್ಪಡೆ

#Ayanur #Manjunath #joins #congress #today ಬೆಂಗಳೂರು;ಮಾಜಿ ಸಂಸದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇಂದು ಕೆಪಿಸಿಸಿ(KPCC) ಕಚೇರಿಯಲ್ಲಿ ಕಾಂಗ್ರೆಸ್(C0ngress) ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಹೊಸ್ತಿಲಿನಲ್ಲಿ...

31 KAS ಅಧಿಕಾರಿಗಳ ವರ್ಗಾವಣೆ – ರಾಜ್ಯ ಸರ್ಕಾರದ ಆದೇಶ

#Transfer #KAS #Officers #stategovt #order ಬೆಂಗಳೂರು: ನಿನ್ನೆಯಷ್ಟೇ 21 ಡಿವೈಎಸ್​​ಪಿ(DYSP), 66 ಪೊಲೀಸ್ ಇನ್​ಸ್ಪೆಕ್ಟರ್​ಗಳನ್ನು(P0lice inspector) ವರ್ಗಾವಣೆ(Transfer) ಮಾಡಿದ್ದ ರಾಜ್ಯ ಸರ್ಕಾರ, ಇಂದು 31 ಕೆಎಎಸ್(KAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ಸಾರ್ವಜನಿಕ ಮತ್ತು ಆಡಳಿತಾತ್ಮಕ...

LPG Price Today:ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಇಳಿಕೆ

ನವ ದೆಹಲಿ;ಇಂದಿನಿಂದ ಅಂದರೆ ಆಗಸ್ಟ್ 1 ರಿಂದ ಎಲ್ಪಿಜಿ ಬೆಲೆಯಲ್ಲಿ ಬದಲಾವಣೆಗಳನ್ನು ಘೋಷಿಸಿವೆ.ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗಳ ಬೆಲೆಯನ್ನು ಇಳಿಸಿವೆ. ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ...

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಆರ್.ಟಿ.ಸಿ ತಿದ್ದುಪಡಿ ಶಾಖೆಯ ವಿಷಯ ನಿರ್ವಾಹಕ

ಮಂಡ್ಯಜು. 19 :ಮದ್ದೂರು ತಾಲೂಕು ಕಛೇರಿಯ ಕೊಪ್ಪ ಹೋಬಳಿಯ ಆರ್.ಟಿ.ಸಿ ತಿದ್ದುಪಡಿ ಶಾಖೆಯ ವಿಷಯ ನಿರ್ವಾಹಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮದ್ದೂರಿನಲ್ಲಿತಾಲೂಕು ಕಚೇರಿಯ ಹಕ್ಕು ದಾಖಲಾತಿ ತಿದ್ದುಪಡಿ (ಆರ್ ಆರ್ ಟಿ) ಶಾಖೆಯ ಡಿ.ಜೆ.ಮಂಜುನಾಥ್...

ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಜೈಶಂಕರ್

ಬೆಂಗಳೂರು, ಜು. 10 :ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುಜರಾತ್‌ನ ರಾಜಧಾನಿ ಗಾಂಧಿನಗರದಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ರಾಜ್ಯಸಭಾ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಗೋವಾ, ಗುಜರಾತ್ ಮತ್ತು...

ಅನ್ನಭಾಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಅವರಿಂದ ಇಂದು ಅಧಿಕೃತ ಚಾಲನೆ

ಬೆಂಗಳೂರು: ಅನ್ನಭಾಗ್ಯದ ಹೆಚ್ಚುವರಿ ಅಕ್ಕಿಬದಲಿಗೆ 170 ರೂ. ಹಣವನ್ನುನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದ್ದುಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ.ಇಂದು ಸಂಜೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 5...

Karnataka State Budget ;ನಾಳೆ 2023-24ನೇ ಸಾಲಿನ ಬಜೆಟ್​ ಮಂಡನೆ ಬಜೆಟ್ ಗಾತ್ರವೇನು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಜುಲೈ 7) ಶುಕ್ರವಾರ 2023-24ನೇ ಸಾಲಿನ ಹಣಕಾಸು ವರ್ಷದ ಬಜೆಟ್‌ ಮಂಡಿಸಲಿದ್ದಾರೆ.ಹಣಕಾಸು ಸಚಿವರು ಆಗಿರುವ ಸಿಎಂ ಸಿದ್ದರಾಮಯ್ಯ ಈ ಹಿಂದೆ 13 ಬಾರಿ ಬಜೆಟ್ ಮಂಡಿಸಿದ್ದು ಇದೀಗ...

ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು ಜುಲೈ 06:ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಪಿಎಲ್ ಮತ್ತು ಬಿಪಿಎಲ್...

ಜುಲೈ 13ರವರೆಗೂ ರೇಷನ್‌ ವಿತರಣೆ ಮಾಡದಿರಲು ನ್ಯಾಯ ಬೆಲೆ ವರ್ತಕರ ಸಂಘ ನಿರ್ಧಾರ

ಬೆಂಗಳೂರು ಜು. 05:ರಾಜ್ಯ ಸರ್ಕಾರದ 5 ಗ್ಯಾರಂಟಿ (Congress 5 guarantee) ಯೋಜನೆಗಳಲ್ಲಿ ಒಂದಾಗಿದ್ದ, ಅನ್ನಭಾಗ್ಯ ಯೋಜನೆ ಅಡಿಯಲ್ಲಿ 10 ಕೆ.ಜಿ ಅಕ್ಕಿ ವಿತರಿಸಲು ಅಕ್ಕಿ ಸಿಗದಿರುವ ಕಾರಣ, ಸರ್ಕಾರ ಜನರಿಗೆ 5...

ಸುಪ್ರೀಂ, ಕರ್ನಾಟಕ ಹೈಕೋರ್ಟ್‌ ನ ಮೂರು ಪೀಠಗಳಿಗೆ 15 ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಗಳ ನೇಮಕ

ಬೆಂಗಳೂರು ಜುಲೈ 05;ಸುಪ್ರೀಂ ಕೋರ್ಟ್‌ಗೆ ಐದು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳನ್ನು (ಎಎಜಿ) ನೇಮಿಸಲು ಮತ್ತು ರಾಜ್ಯ ಸರ್ಕಾರದ ಪ್ರಕರಣಗಳನ್ನು ಉನ್ನತ ನ್ಯಾಯಾಲಯದಲ್ಲಿ ನಡೆಸಲು ಕರ್ನಾಟಕ ಸರ್ಕಾರ  ಅಧಿಸೂಚನೆ ಹೊರಡಿಸಿದೆ.ಕರ್ನಾಟಕ ಹೈಕೋರ್ಟ್‌ ನ  ಬೆಂಗಳೂರು,...

ಫೋನ್ ಪೇ ಮತ್ತು ನಗದು ರೂಪದಲ್ಲಿ ಲಂಚ ಸ್ವೀಕಾರ ಆರೋಪ: ಗ್ರಾಮಲೆಕ್ಕಿಗನಿಗೆ ಜಿಲ್ಲಾಧಿಕಾರಿ ನೋಟಿಸ್ ಜಾರಿ

ನಾಗಮಂಗಲ;ಜಮೀನು ಖಾತೆ ಮಾಡಿಕೊಡಲು ಫೋನ್ ಪೇ ಮತ್ತು ನಗದು ರೂಪದಲ್ಲಿ ಸುಮಾರು 66 ಸಾವಿರ ಹಣವನ್ನು ಹಲವು ಕಂತುಗಳಲ್ಲಿ ಪಡೆದ ಆರೋಪದಡಿ ಗ್ರಾಮ ಲೆಕ್ಕಿಗನ ವಿರುದ್ಧ ಮಹಿಳೆಯೊಬ್ಬರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.ತಾಲೂಕಿನ ಬಿಂಡಿಗನವಿಲೆ...

ಬ್ರ್ಯಾಂಡ್‌ ಬೆಂಗಳೂರು ಅನಿಸಿಕೆ- ಸಲಹೆ ಸಲ್ಲಿಕೆ ಅವಧಿ ಜುಲೈ 15 ವರೆಗೆ ವಿಸ್ತರಣೆ

ಸಾರ್ವಜನಿಕರ ಅಭಿಪ್ರಾಯ ಪಡೆಯುವ ಉದ್ದೇಶದಿಂದ ‘ಬ್ರ್ಯಾಂಡ್‌ ಬೆಂಗಳೂರು’ ಪೋರ್ಟಲ್‌ ಆರಂಭ.ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ ಅನಿಸಿಕೆ ಸಲಹೆಗಳನ್ನು ನೀಡುವ ಅವಧಿಯನ್ನು ಜೂನ್ 30ರಿಂದ ಜುಲೈ 15 ದವರೆಗೆ ವಿಸ್ತರಿಸಲಾಗಿದೆ. ಉಪ...

Anna Bhagya: ಐದು ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು, ಜೂ. 28 :ರಾಜ್ಜ್ಯದಲ್ಲಿಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರತೆಯಿಂದಾಗಿ ಅಕ್ಕಿ ಬದಲು ಹಣ ಪಾವತಿ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇಂದು ನಿರ್ಧರಿಸಲಾಗಿದೆ.5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ...

- A word from our sponsors -

spot_img

Follow us

HomeTagsRevenuefact stories