ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರ ಸಂಘ ಮಾ.21ರಿಂದ ಮುಷ್ಕರಕ್ಕೆ ಕರೆ
ಬೆಂಗಳೂರು, ಮಾ.15- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.21ರಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ರಾಜ್ಯ ಸಾರಿಗೆ ನೌಕರರ ಸಂಘ ಕರೆ ನೀಡಿದೆ. ಇದರಿಂದಾಗಿ ಯುಗಾದಿ ಹಬ್ಬಕ್ಕೆ ಪ್ರಯಾಣಿಕರಿಗೆ ಮುಷ್ಕರದ ಬಿಸಿ ತಟ್ಟಲಿದೆ.ಈ ಕುರಿತು ಸುದ್ದಿಗಾರರೊಂದಿಗೆ...