ಎಸ್.ಎ.ರವೀಂದ್ರನಾಥ್ ಹೆಸರಿನಲ್ಲಿ 50 ಎಕರೆ ಪ್ರದೇಶದ ಲೇಔಟ್ ಅಭಿವೃದ್ಧಿ
ದಾವಣಗೆರೆ: ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅವರ ಸೇವೆಯ ಸ್ಮರಣಾರ್ಥ, ಅವರ ಹೆಸರಿನಲ್ಲಿಯೇ 50 ಎಕರೆ ಪ್ರದೇಶದಲ್ಲಿ ಬಡವರಿಗಾಗಿ ನಿರ್ಮಿಸಲಾಗುವ ಮನೆಗಳ ಬಡಾವಣೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು...