18 C
Bengaluru
Thursday, January 23, 2025

Tag: scam

ಎಫ್‌ಡಿಎ, ಎಸ್‌ಡಿಎ ಪರೀಕ್ಷೆಯಲ್ಲಿ ಅಕ್ರಮ,ನಕಲಿ ಅಭ್ಯರ್ಥಿ ಪೊಲೀಸ್ ವಶಕ್ಕೆ

ಕಲಬುರಗಿ;ರಾಜ್ಯದಲ್ಲಿ ಪಿಎಸ್‌ಐ ಹಗರಣ ಮಾಸುವ ಮುನ್ನವೇ ಮತ್ತೊಂದು ಅಕ್ರಮ ಬಯಲಾಗಿದೆ. ಎಫ್‌ಡಿಎ(FDA) ಮತ್ತು ಎಸ್‌ಡಿಎ(SDA) ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಬ್ಯೂಟೂತ್ ಬಳಸಿ ಎಕ್ಸಾಂ ಬರೆಯುತ್ತಿದ್ದವರನ್ನು ಬಂಧಿಸಲಾಗಿದೆ. ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು...

ಕಾವೇರಿ 2 ತಂತ್ರಾಂಶ ನಿರ್ವಹಣೆ ಗುತ್ತಿಗೆಯಲ್ಲಿ 800 ಕೋಟಿ ರೂ. ಡೀಲ್ : ಮಾಜಿ ಕಂದಾಯ ಸಚಿವ ಆರ್. ಅಶೋಕ್ ವಿರುದ್ದ ಸಿಎಂ ಕಚೇರಿಗೆ ದೂರು

ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಸ್ತಿಗಳ ನೋಂದಣಿಗೆ ಪರಿಚಯಿಸಿರುವ ಕಾವೇರಿ 2.0 ತಂತ್ರಾಂಶ ಅಭಿವೃದ್ದಿ ಮತ್ತು ನಿರ್ವಹಣೆ ಮಾಡಲು ಖಾಸಗಿ ಕಂಪನಿಗೆ ನೀಡಿರುವ ಗುತ್ತಿಗೆಯಲ್ಲಿ 800 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿರುವ...

ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಜೂನ್ 27 : ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ,...

ಬಿಜೆಪಿ ಸರ್ಕಾರದಲ್ಲಿನ ಅಕ್ರಮಗಳ ಕುರಿತು ತನಿಖೆ ಆರಂಭಿಸಿದ ಕಾಂಗ್ರೆಸ್ .

ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮಗಳ ತನಿಖೆ ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್ ನಾಯಕರು ಇಂದು ಮೊದಲ ಗಂಗಾ ಕಲ್ಯಾಣ ಯೋಜನೆಯ ಅಕ್ರಮದ ಬಗ್ಗೆ ತನಿಖೆ ಮಾಡುವಂತೆ ದೂರು...

2,೦೦೦ ರೆವಿನ್ಯೂ ನಿವೇಶನ ಅಕ್ರಮ ನೋಂದಣಿ: ಯಲಹಂಕ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಕ್ಕೆ ‘ಕೋಡ್‌ ವರ್ಡ್’

ಬೆಂಗಳೂರು, ಫೆ. 27: ಬೆಂಗಳೂರಿನ ಕೆಲವು ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಸಾವಿರಾರು ಕಂದಾಯ ನಿವೇಶನಗಳನ್ನು ನೋಂದಣಿ ಮಾಡಿರುವ ಅರೋಪ ಕೇಳಿ ಬಂದಿದೆ. ಈ ರೆವಿನ್ಯೂ ನಿವೇಶನಗಳ ನೋಂದಣಿಗೆ...

ಅರ್ಕಾವತಿ ಬಡಾವಣೆ ಹಗರಣ ಕುರಿತು ನ್ಯಾ.ಕೆಂಪಣ್ಣ ವರದಿ ಓದಿದ ಸಿಎಂ

ಬೆಂಗಳೂರು, ಫೆ. 25 : ಅರ್ಕಾವತಿ ಹಗರಣದ ಕುರಿತು ನ್ಯಾಯಮೂರ್ತಿ ಕೆಂಪಣ್ಣ ವರದಿಯನ್ನು ಮಂಡಿಸದೆ - 2014 ರಲ್ಲಿ ಡಿನೋಟಿಫಿಕೇಶನ್ ಅಥವಾ ಲೇಔಟ್ ಮರುನಿರ್ಮಾಣವನ್ನು ತನಿಖೆ ಮಾಡಲು ಸ್ಥಾಪಿಸಲಾಯಿತು ಎಂದು ಮುಖ್ಯಮಂತ್ರಿ ಬಸವರಾಜ...

ಮೆಟ್ರೋ ಭೂಸ್ವಾಧೀನದಲ್ಲಿ ರೂ. 4.06 ಕೋಟಿ ಹಗರಣ ಆರೋಪ : ಎಫ್ಐಆರ್

ಬೆಂಗಳೂರು : ನಮ್ಮ ಮೆಟ್ರೊದ ಕೆಆರ್ ಪುರಂ-ಸಿಲ್ಕ್ ಬೋರ್ಡ್ ಮಾರ್ಗದ ಭೂಸ್ವಾಧೀನದಲ್ಲಿ 4.06 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ದೂರಿನ ಮೇರೆಗೆ ಪೊಲೀಸರು ಹೆಸರಿಸದ ಕೆಐಎಡಿಬಿ ಅಧಿಕಾರಿಗಳು ಮತ್ತು ನಾಲ್ವರು ಖಾಸಗಿ...

ಕರ್ನಾಟಕದಲ್ಲಿ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಹಗರಣ,ಆರೋಪಿ ಆರ್. ಡಿ. ಪಾಟೀಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳ ದಾಳಿ

ಕಲಬುರಗಿ, ಜನವರಿ 20;ಪಿಎಸ್ ಐ ಪರೀಕ್ಷಾ ಹಗಣದ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು...

ಡಿವೈಎಸ್ ಪಿ ಶಾಂತಕುಮಾರ್ ಜಾಮೀನು ನಿರಾಕರಿಸಿದ ಸೆಷನ್ಸ್ ನ್ಯಾಯಾಲಯ

Psi recruitment scam : ಬೆಂಗಳೂರು, ಜ. 12 : ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಂಧನಕ್ಕೆ ಒಳಗಾಗಿರುವ ಡಿವೈಎಸ್ ಪಿ ಶಾಂತಕುಮಾರ್ ಗೆ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದೆ.ಪಿಎಸ್ಐ ನೇಮಕಾತಿ...

ಕರ್ನಾಟಕದಲ್ಲಿ ಮುಗ್ಧರಿಗೆ ಮೋಸ ಮಾಡಿರುವ ‘ರಿಯಲ್ ಎಸ್ಟೇಟ್’ ಕಂಪನಿಗಳ ಪಟ್ಟಿ: ಪ್ರತಿಯೊಬ್ಬ ಕನ್ನಡಿಗನಿಗೂ ವಂಚಕರ ಪಟ್ಟಿ ಶೇರ್ ಮಾಡಿ!

Real Estate : ಬೆಂಗಳೂರು, ಜ. 11: ರಿಯಲ್ ಎಸ್ಟೇಟ್ ಹೂಡಿಕೆ, ಹಣ ದ್ವಿಗುಣ ಗೊಳಿಸುವ ಸ್ಕೀಮ್ ಗಳ ಹೆಸರಿನಲ್ಲಿ ಜನ ಸಾಮಾನ್ಯರಿಂದ ಹಣ ಪಡೆದು ಮೋಸ ಮಾಡಿರುವ ಅನೇಕ ರಿಯಲ್ ಎಸ್ಟೇಟ್...

ರೆವಿನ್ಯೂ ಸೈಟ್ ರಿಜಿಸ್ಟ್ರೇಷನ್ vs RTI ಬ್ರಹ್ಮಾಸ್ತ್ರ ನಡುವಿನ ಸತ್ಯದ ಅನಾವರಣ!

ಬೆಂಗಳೂರು, ಜ. 02: ನಿಯಮ ಬಾಹಿರವಾಗಿ ರೆವಿನ್ಯೂ ನಿವೇಶನಗಳನ್ನು ನೋಂದಣಿ ಮಾಡುವ ಮೂಲಕ ಆದಾಯದ ಮಾರ್ಗ ಕಂಡುಕೊಂಡಿದ್ದ ಕೆಲವು ಉಪ ನೋಂದಣಾಧಿಕಾರಿಗಳು ಆರ್‌ಟಿಐ ಬ್ರಹ್ಮಾಸ್ತ್ರಕ್ಕೆ ಸಿಲುಕಿ ವಿಲ ವಿಲ ಒದ್ದಾಡುತ್ತಿದ್ದಾರೆ. ಕೆಲವರು ಇಲಾಖಾ...

ಧಾರವಾಡದಲ್ಲಿ KIADB ಭೂ ಕರ್ಮಕಾಂಡ: ದಾಖಲೆಗಳಲ್ಲಿ ಬಹಿರಂಗ ಒಂದೇ ಭೂಮಿಗೆ ಎರಡು ಸಲ ಪರಿಹಾರ: 21 ಕೋಟಿ ರೂ. ವಂಚನೆ !

ಬೆಂಗಳೂರು, ಡಿ. 06: ಕೈಗಾರಿಕೆಗಳ ಅಭಿವೃದ್ಧಿಗೆ ಭೂಮಿ ಜತೆಗೆ ಮೂಲ ಸೌಕರ್ಯ ಕಲ್ಪಿಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ 'ಮಹಾ ಭ್ರಷ್ಟಾಚಾರ ಮಂಡಳಿ'ಯಾಗಿ ರೂಪಗೊಂಡಿದೆ.ಭೂ ಪರಿಹಾರದಲ್ಲಿ,...

ತಮ್ಮ ಮೋಸದ ಮಾತಿನಿಂದಲೇ ಪೇಡಾ ತಿನ್ನಿಸುವ ಹುಬ್ಬಳ್ಳಿಯ ಗರಿಮಾ ಹೋಮ್ಸ್ !

ಹುಬ್ಬಳ್ಳಿ-ಧಾರವಾಡ11: ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚಿಸುವ ಕಂಪನಿಗಳು ಕೇವಲ ಬೆಂಗಳೂರು ನಗರಕ್ಕೆ ಸೀಮಿತವಾಗಿಲ್ಲ. ರಾಜ್ಯದ ಉದ್ದಗಲಕ್ಕೂ ಮೈಕೊಡವಿ ನಿಂತಿವೆ. ಶರವೇಗದಲ್ಲಿ ಬೆಳೆಯುತ್ತಿರುವ ಹುಬ್ಬಳ್ಳಿ ಧಾರವಾಡ ನಗರದಲ್ಲಿ ರಿಯಲ್ ಎಸ್ಟೇಟ್ ದೋಖಾಗಳು ಕಡಿಮೆಯಿಲ್ಲ. ಜನರಿಗೆ...

ಬೃಂದಾವನ್ ಪ್ರಾಪರ್ಟಿ ಆಸ್ತಿ ಹರಾಜಿಗೆ ಮುಹೂರ್ತ ಫಿಕ್ಸ್ !

ಬೆಂಗಳೂರು, ಅ. 19: ಕಡಿಮೆ ಬೆಲೆಗೆ ನಿವೇಶನ ಕೊಡುವುದಾಗಿ ನಂಬಿಸಿ ಮೂರು ಸಾವಿರ ಮಂದಿಗೆ ಮಕ್ಮಲ್ ಟೋಪಿ ಹಾಕಿದ್ದ ಬೃಂದಾವನ್ ಪ್ರಾಪರ್ಟಿ ಆಸ್ತಿಯ ಹರಾಜು ಪ್ರಕ್ರಿಯೆಗೆ ಶೀಘ್ರದಲ್ಲಿಯೇ ಚಾಲನೆ ಸಿಗಲಿದೆ. ರಾಜಾಜಿನಗರದಲ್ಲಿದ್ದ ಬೃಂದಾವನ್ ಪ್ರಾಪರ್ಟಿಸ್...

- A word from our sponsors -

spot_img

Follow us

HomeTagsScam