2015 ರಲ್ಲಿ ಕೋಟಿ ಕೋಟಿ ವಂಚಿಸಿದ ‘ಫೋಸ್ಟರ್ ಫಿನ್ ಕ್ಯಾಪಿಟಲ್ ಮ್ಯಾನೇಜ್‌ಮೆಂಟ್’!
ರಾಜಧಾನಿ ಬೆಂಗಳೂರಲ್ಲಿ ಮನೆ, ನಿವೇಶನ, ಪ್ಲಾಟ್ ಮಾಡಬೇಕೆಂಬ ಕನಸು ಪ್ರತಿಯೊಬ್ಬರಲ್ಲೂ ಇರುತ್ತದೆ. ಅದನ್ನು ಕಾರ್ಯಗತ ಮಾಡಲು ಹೋದಾಗ ರಿಯಲ್ ಎಸ್ಟೇಟ್ ಹೂಡಿಕೆ ಹೆಸರಿನಲ್ಲಿ ನಾಮ ಹಾಕುವ ಅನೇಕ ವಂಚಕರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ರಿಯಲ್...