26.5 C
Bengaluru
Wednesday, January 22, 2025

Tag: Siddaramaiah

ಹಿಜಾಬ್ ನಿಷೇಧ ವಾಪಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ..!

ಕಳೆದ ವರ್ಷ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಲೆಗ ಬರುವಾಗ ಸಮವಸ್ತ್ರದ ಜೊತೆ ಹಿಜಾಬ್ ಧರಿಸಬಾರದೆಂದು ನಿಷೇಧಿಸಿತ್ತು. ಕಳೆದ ವರ್ಷ ಈ ಕುರಿತು ಎಷ್ಟೋ ಗದ್ದಲಗಳು ನಡೆದವು. ಆದರೆ ಈಗ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದು...

‘OPS’ ಜಾರಿಗಾಗಿ ಕಾಯುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭಾರಿ ನಿರಾಸೆ : ಜಾರಿಯಿಲ್ಲ – ಸಿಎಂ ಸಿದ್ದರಾಮಯ್ಯ.

ಬೆಂಗಳೂರು ಜು.14 : ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರ್ಕಾರಿ ನೌಕರರ (ಹೊಸ ಪಿಂಚಣಿ ಯೋಜನೆ-ಎನ್‌ಪಿಎಸ್) ಮತ್ತು ಹಳೆಯ ಪಿಂಚಣಿ...

ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಜೂನ್ 27 : ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ,...

ತೆಲಂಗಾಣದಿಂದ ಭತ್ತ ಮತ್ತು ಛತ್ತೀಸ್ ಗಢದಿಂದ ಅಕ್ಕಿಯನ್ನು ಪಡೆಯಲಾಗುತ್ತಿದೆ:ಸಿಎಂ.

ಬೆಂಗಳೂರು: ರಾಜ್ಯಕ್ಕೆ ಅನ್ನ ನೀಡುವುದಾಗಿ ತೆಲಂಗಾಣ ಸರ್ಕಾರ ಹೇಳಿದೆ. ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವುದಾಗಿ ಛತ್ತೀಸ್ ಗಢ ಸರ್ಕಾರ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು . ಬೆಂಗಳೂರಿನಲ್ಲಿ...

ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗಕ್ಕೆ ಮನವಿ

ಬೆಂಗಳೂರು, ಜೂನ್ 12: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ಅಲೆಮಾರಿ ಬುಡಕಟ್ಟುಗಳ ಮಹಾಸಭಾದ ಅಧ್ಯಕ್ಷರೂ ಆದ ಡಾ:ಸಿ.ಎಸ್.ದ್ವಾರಕಾನಾಥ್ ಅವರ ನೇತೃತ್ವದಲ್ಲಿ ಅಲೆಮಾರಿ ಸಮುದಾಯಗಳ ನಿಯೋಗವು ಇಂದು ಮುಖ್ಯಮಂತ್ರಿ...

ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್ 12: ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ...

ಟಿಪ್ಪು ಮಾದರಿಯ ಕೇಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ಅಶ್ವತ್ಥನಾರಾಯಣ್.

“ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು” ಎಂದು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಡಾ. ಸಿ...

ಹೊಸ ಸಚಿವರಿಗೆ ಖಾತೆ ಹಂಚಿಕೆ: ಸಿದ್ದುಗೆ ಹಣಕಾಸು, ಜಲಸಂಪನ್ಮೂಲ ಉಸ್ತುವಾರಿ ವಹಿಸಿಕೊಂಡ ಡಿಕೆಶಿ.

ಬೆಂಗಳೂರು: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು...

ಬಿಜೆಪಿಯಿಂದ ಸಿದ್ದರಾಮಯ್ಯ ಜೀವಕ್ಕೆ ಬೆದರಿಕೆ ಇದೆ: ಗಂಭೀರ ಆರೋಪ ಮಾಡಿದ ಕೆಪಿಸಿಸಿ ವಕ್ತಾರರು.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಅದೇ ಕಾರಣಕ್ಕೆ ಅಶ್ವತ್ ನಾರಾಯಣ್ ವಿರುದ್ಧ ನೀಡಿದ್ದ ದೂರಿನ...

ತಂದೆಗಾಗಿ ‘ವರುಣಾ’ ತ್ಯಾಗ ಮಾಡಿದ ಅಧುನಿಕ ಕರ್ಣ ” Dr ಯತೀಂದ್ರ” ಪ್ರಾಮಾಣಿಕತೆಯ ಸ್ಟೋರಿ

#dr Yatindra #Siddaramaih, #Yatidra siddaramaih #Karnataka Newsಬೆಂಗಳೂರು, ಮೇ.15 ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಪ್ರಭಾವಿ ರಾಜಕಾರಣಿಗಳು ತಮ್ಮ ಮಕ್ಕಳಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಲು ತಮ್ಮ ಕ್ಷೇತ್ರಗಳನ್ನೇ ಬಿಟ್ಟುಕೊಟ್ಟು ತ್ಯಾಗಮೂರ್ತಿಗಳಾಗಿದ್ದಾರೆ. ಆದ್ರೆ...

ಭರ್ಜರಿ ಗೆಲುವಿನತ್ತ ಕಾಂಗ್ರೆಸ್ : ಟ್ರೆಂಡಿಂಗ್ ನಲ್ಲಿರುವ ಡಿಕೆಶಿ, ಸಿದ್ದು

ಬೆಂಗಳೂರು, ಮೇ. 13 : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023ರ ಮತ ಎಣಿಕೆ ಮುಗಿಯುವ ಹಂತ ತಲುಪಿದೆ. ಆರಂಭದಿಂದಲೂ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಕಾಂಗ್ರೆಸ್ 124 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ....

Karnataka Election Results Tomorrow: From Varuna to Shiggaon, High-stakes Contests to Watch Out for

The counting of votes polled for the May 10 Karnataka Assembly polls, which witnessed a fierce fight between archrivals BJP and the Congress, besides...

Don’t forget to vote tomorrow: the Last opportunity to campaign at home today!

The state election campaign has reached its final stage. High's very open campaign was officially launched yesterday. Today candidates can campaign door to door. Bengaluru:...

ರಾಜ್ಯದಲ್ಲಿ BJP ಸೋತರೆ ಕೇಂದ್ರದಿಂದ ಬರುವ ಎಲ್ಲಾ ಯೋಜನೆಗಳು ಬಂದ್ – ಜೆ.ಪಿ ನಡ್ಡಾ

ವಿಜಯನಗರ ಮೇ 8: ನಾಳೆ ಸಂಜೆ ವಿಧಾನಸಭಾ ಚುನಾವಣೆಗೆ ಬಹಿರಂಗ ಚುನಾವಣಾಗೆ ತೆರೆ ಬೀಳಲಿದೆ. ಇಂದು ರಾಜ್ಯಾಧ್ಯಂತ ವಿವಿಧ ಪಕ್ಷದ ಪರವಾಗಿ ಸ್ಟಾರ್ ಪ್ರಚಾರಕರು, ಅಭ್ಯರ್ಥಿಗಳು ಮತಬೇಟೆಯಲ್ಲಿ ತೊಡಗಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ...

- A word from our sponsors -

spot_img

Follow us

HomeTagsSiddaramaiah