ಸರ್ಕಾರಿ ಕೆಲಸದ ಮಹಿಳೆಯರಿಗೆ ತಿಂಗಳಿಗೊಮ್ಮೆ ಋತುಚಕ್ರ ರಜೆ ಫಿಕ್ಸ್..!
ಹೆಣ್ಣು ತುಂಬಾ ಸೂಕ್ಷ್ಮ ಆದ್ದರಿಂದ ಋತುಚಕ್ರದ ಸಮಯದಲ್ಲಿ ರಜೆ ಬೇಕು. ಮಹಿಳಾ ಸರ್ಕಾರಿ ನೌಕರರಿಗೆ ವಿಶೇಷ ಋತುಚಕ್ರದ ರಜೆಯ ವಿಷಯವು ಆರೋಗ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ ಎಂದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು...