ರಾಜ್ಯದಲ್ಲಿ ಜೆಎನ್1 ರೂಪಾಂತರಿ ಕೊರೋನಾ ಭೀತಿ ಹೊಸ ಮಾರ್ಗಸೂಚಿ ಬಿಡುಗಡೆ
#JN1 Mutation #Corona #Fear #New Guidelines Released # Stateಬೆಂಗಳೂರು: ಕೊರೋನಾ ತೆಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಪ್ರಸ್ತುತ, ದೇಶದ...
ನಾಳೆ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿದ್ದು, ಆಡಳಿತ-ಪ್ರತಿಪಕ್ಷಗಳ ನಡುವಿನ ಜಂಗಿಕುಸ್ತಿಗೆ ವೇದಿಕೆಯಾಗುವ ಸೂಚನೆ ದೊರೆತಿದೆ.ಬಿಜೆಪಿಯ ಆರ್.ಅಶೋಕ್ ನಾಯಕತ್ವದಲ್ಲಿ ಕಲರವ ಮಾಡಲಿದೆ. ಮಾಜಿ ಸಿಎಂ ಹೆಚ್....
ಬಡಜನರಿಗೂ ಅನ್ನ ನೀಡುವ ಸಾರ್ಥಕ ಉದ್ದೇಶದಿಂದ ರೂಪಿಸಿದ ಯೋಜನೆ ಅನ್ನಭಾಗ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸೈದ್ಧಾಂತಿಕ ಸ್ಪಷ್ಟತೆ-ಸೈದ್ಧಾಂತಿಕ ಬದ್ಧತೆ ಇದ್ದರೆ ಸೋಲು-ಗೆಲುವು ನಮ್ಮನ್ನು ಬಾಧಿಸುವುದಿಲ್ಲಬೆಂಗಳೂರು, ಜೂನ್ 26 :ಬಡಜನರು ತುತ್ತು ಅನ್ನವನ್ನು ಇನ್ನೊಬ್ಬರ ಮನೆಯಿಂದ ಕೇಳಿ ಪಡೆಯುತ್ತಿದ್ದ ಕಷ್ಟ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದ ಕಾರಣ, ತುತ್ತು ಅನ್ನಕ್ಕಾಗಿ ಬಡಜನರು...
ಬರಿ ಹಣ ಮತ್ತು ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 26 : ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.16ನೇ ವಿಧಾನಸಭೆಗೆ...
ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಸಮಾರಂಭಗಳಲ್ಲಿ ಬಳಸದಿರಲು ದಕ್ಷಿಣ ವಲಯ ಆಯುಕ್ತರ ಮನವಿ
ಬೆಂಗಳೂರು ಜೂನ್ 23:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವ ಸಲುವಾಗಿ ಬಿ.ಎಂ.ಎಸ್ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಎಸ್.ಡಬ್ಲ್ಯೂಎಂ.ಆರ್‌ಟಿ ರವರ ಸಹಯೋಗದೊಂದಿಗೆ "ತ್ಯಾಜ್ಯ ರಹಿತ ಸಮಾರಂಭಗಳ" ಕುರಿತ ಜಾಗೃತಿ...
ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 19 :ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿ ಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ...
ಮೊದಲ ಬಾರಿಗೆ ರಾಜ್ಯದಲ್ಲಿ ಚುನಾವಣಾ ಅಕ್ರಮ ತಡೆಗೆ ಸುವಿಧಾ, ಸಿ-ವಿಜಿಲ್ ಆ್ಯಪ್ ಬಳಕೆ
ಬೆಂಗಳೂರು.ಏ 7;ಭಾರತವು ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವುದರಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಮಾದರಿ ಸಂಹಿತೆ ನೀತಿಯ (MCC) ಕಟ್ಟುನಿಟ್ಟಾದ ಜಾರಿ ಅಗತ್ಯವಿದೆ. ಹಿಂದಿನ ಅನೇಕ ಚುನಾವಣೆಗಳಿಂದ, ಜಾರಿ ಯಂತ್ರವನ್ನು ಜಾರಿಗೆ ತರಲಾಗಿದೆ, ಅದನ್ನು...