ಕರ್ನಾಟಕದಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಹಗರಣ,ಆರೋಪಿ ಆರ್. ಡಿ. ಪಾಟೀಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳ ದಾಳಿ
ಕಲಬುರಗಿ, ಜನವರಿ 20;ಪಿಎಸ್ ಐ ಪರೀಕ್ಷಾ ಹಗಣದ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು...