12 ಸಾವಿರ ರೂ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದತಹಶೀಲ್ದಾರ್
ಹಾವೇರಿ : ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರಿನ (Ranebennur) ತಹಶೀಲ್ದಾರ್ ಮತ್ತು ಚಾಲಕ ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಮರಳಿನ ಗಾಡಿ ಬಿಡಲು 12 ಸಾವಿರ ರೂ. ಲಂಚ ಸ್ವೀಕರಿಸುವಾಗ ಇಲ್ಲಿಯ ತಹಸೀಲ್ದಾರ್...