ಬಾಡಿಗೆ ಮನೆಗೆ 2 ತಿಂಗಳ ಹಣ ಮಾತ್ರ ಅಡ್ವಾನ್ಸ್ ಆಗಿ ಪಡೆಯಬೇಕು: ಮಾದರಿ ಬಾಡಿಗೆ ಕಾಯ್ದೆ ಕುರಿತ ಒಂದಿಷ್ಟು ಮಾಹಿತಿ
ಕಾನೂನಿನ ಅಡಿಯಲ್ಲಿ ಸರಿಯಾದ ದಾಖಲೆಗಳ ನಿರ್ವಹಣೆ ಜೊತೆಗೆ ಎಲ್ಲಾ ವರ್ಗದ ಜನರಿಗೆ ಅನುಕೂಲ ಹಾಗೂ ಬಾಡಿಗೆದಾರರ ಹಿತರಕ್ಷಣೆ ಕಾಯ್ದುಕೊಳ್ಳುವ ಸಲುವಾಗಿ ಮಾದರಿ ಬಾಡಿಗೆ ಕಾಯ್ದೆಯನ್ನು ಸರ್ಕಾರವು ಆಳವಡಿಸಿಕೊಳ್ಳಲು ಮುಂದಾಗಿದೆ. ಹೆಚ್ಚುತ್ತಿರುವ ವಸತಿ ಬೇಡಿಕೆ...