20.6 C
Bengaluru
Sunday, January 19, 2025

25 ಮಂದಿ ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು;ತಾಲೂಕುಗಳ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ರಾಜ್ಯ ಸರ್ಕಾರ 25 ಮಂದಿ ತಹಶೀಲ್ದಾರ್ ಅವರುಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಕಂದಾಯ ಇಲಾಖೆಯ 25 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಬಗ್ಗೆ ಸರ್ಕಾರ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು,ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.

Related News

spot_img

Revenue Alerts

spot_img

News

spot_img