35.8 C
Bengaluru
Thursday, April 24, 2025

ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಮೂವರ ಹೆಸರು ಅಂತಿಮ

ಬೆಂಗಳೂರು;ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಮೂವರ ಹೆಸರು ಅಂತಿಮಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಸಚಿವ ಎಂ.ಆರ್.ಸೀತಾರಾಮ್ ,ಮಾಜಿ ಸಚಿವೆ ಉಮಾಶ್ರೀ,ಮಾಜಿ ಇಡಿ ಅಧಿಕಾರಿ ಸುಧಾಮ್ ದಾಸ್ ಎಂಬುವರ ಹೆಸರು ಬಹುತೇಕ ಅಂತಿಮವಾಗಿದೆ. ಸಿಎಂ ಸಿದ್ದರಾಮಯ್ಯ ರಾಜ್ಯಪಾಲರನ್ನು ಭೇಟಿಯಾಗಿ ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯರ ಆಯ್ಕೆ ಬಗ್ಗೆ ಸೋಮವಾರ ಪತ್ರ ನೀಡುವ ಸಾಧ್ಯತೆ ಇದೆ.

Related News

spot_img

Revenue Alerts

spot_img

News

spot_img