22.1 C
Bengaluru
Monday, July 15, 2024

11 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ .

ಬೆಂಗಳೂರು (ಜು.06): ರಾಜ್ಯ ಸರ್ಕಾರ 11 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಕೆಎಎಸ್ (ಸೆಲೆಕ್ಷನ್ ಗ್ರೇಡ್)/(ಹಿರಿಯ ಶ್ರೇಣಿ)/ ಕಿರಿಯ ಶ್ರೇಣಿ) ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತಾಸಕ್ತಿಯಿಂದ ಮುಂದಿನ ಆದೇಶದವರೆಗೆ ಅಧಿಕಾರಿಗಳನ್ನು ತಮ್ಮ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ.

 

 

Related News

spot_img

Revenue Alerts

spot_img

News

spot_img