26.5 C
Bengaluru
Wednesday, January 22, 2025

ನಾಲ್ವರು ‘IPS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ.

ಬೆಂಗಳೂರು ಜು.12 : ರಾಜ್ಯದಲ್ಲಿ ವರ್ಗಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ವಿರೋಧ ಪಕ್ಷಗಳು ಇದನ್ನೇ ರಾಜಕೀಯ ಅಸ್ತ್ರವನ್ನಾಗಿಸಿಕೊಂಡು ಸದನದಲ್ಲಿ ಕೋಲಾಹಲ ಸೃಷ್ಟಿಸಿವೆ. ವರ್ಗಾವಣೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಪೆನ್‌ಡ್ರೈವ್‌ನ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಈ ನಡುವೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳು

*ಸಿದ್ದರಾಮಪ್ಪ, ಪೊಲೀಸ್​ ಆಯುಕ್ತರು, ಬೆಳಗಾವಿ ನಗರಕ್ಕೆ ವರ್ಗ

*ವರ್ತಿಕಾ ಕಟಿಯಾರ್, ಎಸ್​ಪಿ, ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗ

*ಸಿರಿಗೌರಿ, ಡಿಸಿಪಿ, ಆಡಳಿತ ವಿಭಾಗಕ್ಕೆ ವರ್ಗ

*ಅನೂಪ್ ಶೆಟ್ಟಿ, ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿಗೆ ವರ್ಗ

 

 

Related News

spot_img

Revenue Alerts

spot_img

News

spot_img