ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿದ್ದು, ಆಡಳಿತ-ಪ್ರತಿಪಕ್ಷಗಳ ನಡುವಿನ ಜಂಗಿಕುಸ್ತಿಗೆ ವೇದಿಕೆಯಾಗುವ ಸೂಚನೆ ದೊರೆತಿದೆ.ಬಿಜೆಪಿಯ ಆರ್.ಅಶೋಕ್ ನಾಯಕತ್ವದಲ್ಲಿ ಕಲರವ ಮಾಡಲಿದೆ. ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಜೊತೆ ಸೇರಿ ಕಾಂಗ್ರೆಸ್ ಸರ್ಕಾರ ಮುಗಿಬೀಳಲಿದೆ. ಜೆಡಿಸ್ ಹಾಗು ಬಿಜೆಪಿ ನಾಯಕರು ರಾಜ್ಯದಲ್ಲಿ ತಂದ 5 ಗ್ಯಾರಂಟಿ ಯೋಜನೆಗಳಿಂದ ಆಗುತ್ತಿರುವ ತೊಂದರಗಳ ಬಗ್ಗೆ ಸರ್ಚಿಸಲಿದ್ದಾರೆ. ಗೃಹ ಜ್ಯೋತಿ ಯೋಜನೆಯಡಿ ವಿದ್ಯುತ್ ನೀಡುತ್ತಿರುವ ಕರ್ನಾಟಕ ಸರ್ಕಾರ 21 ಸಾವಿರ ಕೋಟಿ ಕರ್ನಾಟಕ ಪವರ್ ಕಾರ್ಪೊರೇಷನ್ ಗೆ ಬಾಕಿ ಉಳಿಸಿದೆ. ವಿದ್ಯುತ್ ಉತ್ಪಾದಿಸುತ್ತಿರುವ ಮಹತ್ವದ ಆಣೆಕಟ್ಟುಗಳನ್ನು ಅಡವಿಟ್ಟು ಸಾಲ ಪಡೆದಿದೆ. ಇದರಿಂದ ರಾಜ್ಯ ಸಾಲ ಬರದಿಂದ ಕೂಡಿದೆ. ರಾಜ್ಯ ಸರ್ಕಾರದ ಯೋಜನೆಗಳು ಉಪಯೋಗ ವಾಗುವುದಕ್ಕಿಂತ ಅನಾವುತ ಮಾಡುವುದೆ ಹೆಚ್ಚಾಗಿದೆ. ಇದರಿಂದಗಾಗಿ ಸರ್ಕಾರದಿಂದ ಅನುದಾನ ಬಿಡುಗಡೆಯಾಗದಿರುವುದೇ ಕಾರಣ ಎನ್ನುತ್ತಿದ್ದಾರೆ ಎಂಬುದು ಪ್ರತಿಪಕ್ಷಗಳ ವಾದಗಿದೆ. ಸರ್ಕಾರ ತಂದ ಯೋಜನೆಯಿಂದ ತಿನ್ನುವ ಆಹಾರದ ಬೆಲೆ ಕೂಡ ಏರಿಕೆಯಾಗಿದೆ, ಇದರಿಂದ ಮಧ್ಯಮ ವರ್ಗದವರ ಗೋಳು ಕೇಳುವವರು ಯಾರು ಇಲ್ಲ ಎಂದು ಪ್ರಶ್ನಿಸಿದ್ದಾರೆ.
ನಾಳೆ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭ
