21.4 C
Bengaluru
Saturday, July 27, 2024

33 DYSP, 132 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

#Transfer # 33 DYSP, #132 #Inspectors

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದ್ದು, 33 ಡಿವೈಎಸ್ಪಿಗಳು, 132 ಇನ್ಸ್​​ಪೆಕ್ಟರ್​ಗಳ ವರ್ಗಾವಣೆ(Transfer) ಮಾಡಿದ ರಾಜ್ಯ ಸರ್ಕಾರ(stategovernment) ಆದೇಶ ಹೊರಡಿಸಿದೆ.ಯು.ಡಿ.ಕೃಷ್ಣಕುಮಾರ್-ಡಿವೈಎಸ್​ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ACP, ಡಿಸಿಆರ್​ಇ, ಮೈಸೂರು ಸೇರಿದಂತೆ ಒಟ್ಟು 33 DySPಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಸಂಪಂಗಿರಾಮನಗರ ಪೊಲೀಸ್​ ಠಾಣೆ ಇನ್ಸ್​ಪೆಕ್ಟರ್ ರವಿಕಿರಣ್, ರಾಮನಗರ ಕುಂಬಳಗೋಡು ಠಾಣೆ ಇನ್ಸ್​​ಪೆಕ್ಟರ್ ಮಂಜುನಾಥ್ ಜಿ ಹೂಗಾರ್. ಕಾಟನ್​ಪೇಟೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ನರೇಂದ್ರ ಬಾಬು, ಸಿಸಿಬಿ ಬೆಂಗಳೂರು ಇನ್ಸ್​ಪೆಕ್ಟರ್ ಕೆ.ಲಕ್ಷ್ಮೀ ನಾರಾಯಣ್, ಹಲಸೂರು ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಸಂತೋಷ್ ಕೆ, ಜಯನಗರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ದೀಪಕ್ ಆರ್ ಸೇರಿ ಒಟ್ಟು 132 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಒಟ್ಟು 132 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ, ಓರ್ವ ಅಧಿಕಾರಿಯ ವರ್ಗಾವಣೆ ರದ್ದುಪಡಿಸಿದೆ.

Related News

spot_img

Revenue Alerts

spot_img

News

spot_img