Revenue Facts

ರಾಜ್ಯ ಸರ್ಕಾರದಿಂದ ನಾಲ್ವರು ಐ ಎಫ್ ಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರದಿಂದ ನಾಲ್ವರು ಐ ಎಫ್ ಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ರಾಜ್ಯ ಸರ್ಕಾರ ನಾಲ್ವರು ಐ ಎಫ್ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

1.ವೆಂಕಟೇಶ್ ಎಸ್ –ಅರಣ್ಯ ಸಂರಕ್ಷಣಾಧಿಕಾರಿ,

2.ಸರೀನಾ ಎಸ್ – ಅರಣ್ಯ ಉಪಸಂರಕ್ಷಣಾಧಿಕಾರಿ,

3.ಪ್ರಶಾಂತ್ ಸಂಕಿನಮಠ ಅರಣ್ಯ ಉಪಸಂರಕ್ಷಣಾಧಿಕಾರಿ, ಚಿಕ್ಕಮಗಳೂರು.

4. ಶ್ರೀಪತಿ ಬಿಎಸ್-ಅರಣ್ಯ ಉಪಸಂರಕ್ಷಣಾಧಿಕಾರಿ , ಧಾರವಾಡ

 

Exit mobile version