25 C
Bengaluru
Monday, December 23, 2024

ಕೆಎಎಸ್ ಅಧಿಕಾರಿಗಳ ವರ್ಗಾವಣೆ: ವಿವರ ಇಲ್ಲಿದೆ

ಬೆಂಗಳೂರು: ಐವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಅವರನ್ನು ರಾಮನಗರ ಜಿಲ್ಲೆ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಮೊಹಮ್ಮದ್ ನಯೀಮ್ ಮೊಮಿನ್- ಕಾರಂಜಾ ವಿಶೇಷ ಭೂಸ್ವಾಧೀನಾಧಿಕಾರಿ, ಬೀದರ್

ಐಶ್ವರ್ಯಾ ಆರ್.- ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರು

ಸಂತೋಷ ಕಾಮಗೌಡ- ಕೌನ್ಸಿಲ್ ಕಾರ್ಯದರ್ಶಿ, ಬೆಳಗಾವಿ ಮಹಾನಗರ ಪಾಲಿಕೆ

ಸೋಮಪ್ಪ ಕಡಕೋಳ- ಜಂಟಿ ವ್ಯವಸ್ಥಾಪಕ ನಿರ್ದೇಶಕರು, ತುಮಕೂರು ಸ್ಮಾರ್ಟ್ ಸಿಟಿ ಲಿ, ತುಮಕೂರು.

ರಾಮನಗರ ಜಿಲ್ಲೆ ಅಪರ ಜಿಲ್ಲಾಧಿಕಾರಿಯಾಗಿದ್ದ ಟಿ. ಜವರೇಗೌಡ ಅವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

Related News

spot_img

Revenue Alerts

spot_img

News

spot_img