22.4 C
Bengaluru
Thursday, October 31, 2024

ಲಂಚ ಸ್ವೀಕರಿಸುತ್ತಿದ್ದ ‘ಬೆಸ್ಕಾಂ’ ಎಇಇ ಲೋಕಾಯುಕ್ತ ಬಲೆಗೆ

ಬೆಂಗಳೂರು ;ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ಜಿಗಣಿ ಉಪವಿಭಾಗದ ವಿಭಾಗದ ಬೆಸ್ಕಾಂ ಎಇಇ ಭರತ್ ಚೌಹಾಣ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿದ್ಯುತ್ ಸಂಪರ್ಕ ನೀಡಲು ಶಶಿಶೇಖರ್ ಎಂಬುವವರಿಂದ 28,000 ಲಂಚ ಪಡೆಯುತ್ತಿದ್ದಾಗ ಸಹಾಯಕ ಕಾರ್ಯಪಾಲಕ ಅಭಿಯಂತರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Related News

spot_img

Revenue Alerts

spot_img

News

spot_img