26.7 C
Bengaluru
Sunday, December 22, 2024

Lokayukta Raid : ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆಯ ಸಿಬ್ಬಂದಿ

ವಿಜಯನಗರ;ಮಂಗಳವಾರ ಫಾರಂ 3 ನೀಡಲು 2 ಸಾವಿರ ಲಂಚ ಪಡೆಯುತಿದ್ದಾಗ ಹಗರಿಬೊಮ್ಮನಹಳ್ಳಿ ಪುರಸಭೆಯ ಸಿಬ್ಬಂದಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮ್ ರಹೀಂ ನಗರದ ನಿವಾಸಿ ರಾಜಸಾಭ್ ಎಂಬುವವರು ಫಾರಂ 3 ಪಡೆಯಲು ಅರ್ಜಿ ಸಲ್ಲಿಸಿದ್ದರು.ಆದರೆ ಪುರಸಭೆ ಸಿಬ್ಬಂದಿ ಬಿಲ್ ಕಲೆಕ್ಟರ್ ಹನುಮಂತಪ್ಪ ದಾಖಲೆ ನೀಡಲು 20 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು.ಹಾಗೆಯೆ ಮುಂಗಡವಾಗಿ 2 ಸಾವಿರ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

Related News

spot_img

Revenue Alerts

spot_img

News

spot_img